Saturday, October 3, 2026
Saturday, October 3, 2026

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

80 ಬಡಗುಬೆಟ್ಟು: ಶ್ರೀ ಬ್ರಹ್ಮಬೈದೇರುಗಳ ಗರೋಡಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ

Date:

ಉಡುಪಿ, ಏ.19: ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಬ್ರಹ್ಮಬೈದೇರುಗಳ ಗರೋಡಿ 80 ಬಡಗುಬೆಟ್ಟು ಇಲ್ಲಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಏಪ್ರಿಲ್ 30ರ ವರೆಗೆ ನಡೆಯುವ ಗರೋಡಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೇಮೋತ್ಸವದ ಪೂರ್ವಸಿದ್ಧತೆ ಬಗ್ಗೆ ಚರ್ಚಿಸಲಾಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಯರಾಜ್ ಹೆಗ್ಡೆ, ಗೌರವಾಧ್ಯಕ್ಷರಾದ ಹರೀಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಶೆಟ್ಟಿ, 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೇಶವ ಕೋಟ್ಯಾನ್ ಹಾಗೂ ಮಾಧವ ಪೂಜಾರಿ, ರಮೇಶ್ ಪೂಜಾರಿ, ಸುಧಾಕರ ಆಚಾರ್ಯ, ಪ್ರಕಾಶ್ ಆಚಾರ್ಯ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!