Saturday, October 3, 2026
Saturday, October 3, 2026

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

ಕೊಡಿಬೆಟ್ಟು: ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ; ಉದ್ಘಾಟನೆ

Date:

ಕಾಪು, ಏ.19: ಕಾಪು ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಅಭಿವೃದ್ಧಿಗೆ 1 ಕೋಟಿ 30 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆ ಹಾಗೂ ಉದ್ಘಾಟನೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

1 ಕೋಟಿ ವೆಚ್ಚದ ಓಂತಿಬೆಟ್ಟು- ಕೊಡಿಬೆಟ್ಟು – ಹಂಗಾರಕಟ್ಟೆ – ವರ್ವಾಡಿ ರಸ್ತೆಯನ್ನು ಉದ್ಘಾಟಿಸಿ ಪೆರ್ಣಂಕಿಲ ಅಂಗಾರಕಟ್ಟೆ ಹರಿಶ್ಚಂದ್ರ ಅಚಾರ್ಯ ಮನೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಅಂಜಾರು ಗ್ರಾಮ ಹೊಳೆಪಡ್ಪುಗೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ, ಕಾಜಾರಾಗುತ್ತು ಶ್ರೀನಿವಾಸ ನಗರ 5 ಸೆಂಟ್ಸ್ ರಸ್ತೆ – 10 ಲಕ್ಷ ಸೇರಿದಂತೆ ಒಟ್ಟು 30 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕೊಡಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂದೀಪ್ ಮಡಿವಾಳ ಮಾಜಿ ಸದಸ್ಯರಾದ ಅರುಣ್ ಶೆಟ್ಟಿ, ಹೆನ್ರಿ ಫರ್ನಾಂಡಿಸ್, ಜಗದೀಶ್ ಶೆಟ್ಟಿ, ರೇವತಿ ಆಚಾರ್ಯ, ವಿಜಯಲಕ್ಷ್ಮೀ, ಸ್ಥಳೀಯರಾದ ಹರಿಶ್ಚಂದ್ರ ಆಚಾರ್ಯ, ಶಶಿಕಾಂತ್ ಆಚಾರ್ಯ, ರವಿರಾಜ್ ಆಚಾರ್ಯ, ರಾಜ್ ಕುಮಾರ್ ಬೋವಿ, ರಾಜೇಶ್ ಆಚಾರ್ಯ, ಪ್ರಕಾಶ್ ಆಚಾರ್ಯ, ಗಿರೀಶ್ ನಾಯ್ಕ್, ಅನಿಲ್ ಶೆಟ್ಟಿ, ನಿತೀಶ್ ಶೆಟ್ಟಿ, ಕೃಷ್ಣ ನಾಯ್ಕ್, ಅಜಿತ್ ಶೆಟ್ಟಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!