Saturday, June 13, 2026
Saturday, June 13, 2026

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನೆ

Date:

ಕೋಟ, ಏ.20: ಶ್ರೀ ಅಮೃತೇಶ್ವರಿ ಜೋಗಿ ಮಹಿಳಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಶ್ರೀ ಅಮೃತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ.ಕುಂದರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ನಾಥಪಂಥ ಅಲೆಮಾರಿ ಜೋಗಿ ಮಹಿಳಾ ಸಂಘದ ಅಧ್ಯಕ್ಷೆ ಅನುಪಮ ಜೋಗಿ ಶುಭ ಹಾರೈಸಿದರು. ಅಮೃತೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ವೇದಿಕೆಯ ಗೌರವಾಧ್ಯಕ್ಷ ಸುಬ್ರಾಯ ಜೋಗಿ, ದೇವಸ್ಥಾನದ ಅರ್ಚಕ ಉದಯ್ ಜೋಗಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಭವಾನಿ ಕೆ., ಕಾರ್ಯದರ್ಶಿ ರೇಖಾ ಕೆ., ಕೋಶಾಧಿಕಾರಿ ಗೀತಾ ಜೋಗಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ನಂತರ ಅಮೃತೇಶ್ವರೀ ದೇವಸ್ಥಾನದಲ್ಲಿ ಜೋಗಿ ಮಹಿಳಾ ವೇದಿಕೆಯ ಸದಸ್ಯರು ಭಗವದ್ಗೀತೆ ಪಾರಾಯಣಗೈದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ ಮಠಕ್ಕೆ ಭೇಟಿ

ಉಡುಪಿ, ಜೂ.13: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀ ಕೃಷ್ಣ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ

ಕೊಲ್ಲೂರು, ಜೂ.12: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು...

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ...
error: Content is protected !!