Sunday, October 18, 2026
Sunday, October 18, 2026

ಹೀರೆಬೆಟ್ಟು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಟ್ರಕೋಡಿ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

ಹೀರೆಬೆಟ್ಟು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಟ್ರಕೋಡಿ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ

Date:

ಹೀರೆಬೆಟ್ಟು, ಏ.21: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಟ್ರಕೋಡಿ ಹೀರೆಬೆಟ್ಟು ಇದರ ಜೀರ್ಣೋದ್ಧಾರ ಕಾರ್ಯಾರಂಭದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಹೆಚ್ ಎಸ್ ಬಲ್ಲಾಳ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಯರಾಜ್ ಹೆಗ್ಡೆ, ಶ್ರೀ ಭಟ್ರಕೋಡಿ ಹೀರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀನಿಧಿ ಹೆಗ್ಡೆ, ಅರ್ಚಕರಾದ ಸೀತಾರಾಮ್ ಭಟ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!