Sunday, September 13, 2026
Sunday, September 13, 2026

ಶ್ರೀ ಬ್ರಹ್ಮಬೈದೇರುಗಳ ಗರೋಡಿ: ಧಾರ್ಮಿಕ ಸಭಾ ಕಾರ್ಯಕ್ರಮ

ಶ್ರೀ ಬ್ರಹ್ಮಬೈದೇರುಗಳ ಗರೋಡಿ: ಧಾರ್ಮಿಕ ಸಭಾ ಕಾರ್ಯಕ್ರಮ

Date:

ಉಡುಪಿ, ಏ.25: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಶ್ರೀ ಕ್ಷೇತ್ರ 80 ಬಡಗುಬೆಟ್ಟು ಇದರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಲುವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೆಂಗಳೂರು ಎಂ.ಆ‌ರ್.ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಡಾ. ಕೆ. ಪ್ರಕಾಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ್ ಹೆಗ್ಡೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಯರಾಜ್ ಹೆಗ್ಡೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!