Saturday, July 4, 2026
Saturday, July 4, 2026

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

ಉಡುಪಿ: ಬಸ್ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಬೆಂಕಿ ಅವಘಡ

Date:

ಉಡುಪಿ, ಏ.26: ಉಡುಪಿ ನಗರದ ಬಸ್ ನಿಲ್ದಾಣದ ಎದುರಿನ ಹಳೆಯ ಕಟ್ಟಡದಲ್ಲಿ ಭಾನುವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿ ಅವಘಡ ಹೇಗೆ ಸಂಭವಿಸಿತು ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದು ಕೆಲ ಸಮಯದ ನಂತರ ಸ್ಥಳಕ್ಕೆ ದೌಢಾಯಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ವಾಹನಗಳು ಬೆಂಕಿಯನ್ನು ನಂದಿಸುವಲ್ಲಿ ಸಹಾಯ ಮಾಡಿದವು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

‘ಸ್ಮರಣ ಪಾಕ್ಷಿಕ’ ಉದ್ಘಾಟನೆ

ಉಡುಪಿ, ಜು.4: ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ 125ನೇ ಜಯಂತ್ಯುತ್ಸವದ ಅಂಗವಾಗಿ...

ಕುತೂಹಲ ಮೂಡಿಸಿದ ಹಾಲಿ ಮಾಜಿ ಸಿಎಂ ಭೇಟಿ

ಬೆಂಗಳೂರು, ಜು.4: ಮುಖ್ಯಮಂತ್ರಿಯಾಗಿ ಒಂದು ತಿಂಗಳ ಸೇವೆಯನ್ನು ಪೂರ್ಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ....

ಸಂತರು ನಡೆದ ದಾರಿಯೇ ಸಮಾಜದ ಉದ್ಧಾರದ ದಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.4: ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಪರಮಪೂಜ್ಯ ನಿ.ಪ್ರ.ಸ್ವ...
error: Content is protected !!