Saturday, October 17, 2026
Saturday, October 17, 2026

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಮಾರಾಳಿ ಫ್ರೆಂಡ್ಸ್ ವತಿಯಿಂದ ಸಾಧಕಿ ವಿದ್ಯಾರ್ಥಿನಿಗೆ ಅಭಿನಂದನೆ

Date:

ಬ್ರಹ್ಮಾವರ, ಏ.26: ನಾಲ್ಕೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ಮಿತ ಇವರು ಎಸ್.ಎಸ್.ಎಲ್.ಸಿಯಲ್ಲಿ 96 ಪ್ರತಿಶತ ಅಂಕಗಳನ್ನು ಪಡೆದಿದ್ದು ಮಾರಾಳಿ ಫ್ರೆಂಡ್ಸ್ ನ ವತಿಯಿಂದ ಅವರನ್ನು ಗೌರವಿಸಲಾಯಿತು. ಅವಳ ಮುಂದಿನ ವಿದ್ಯಾಭ್ಯಾಸಕ್ಕೆ ಶುಭ ಕೋರಿ ಫ್ರೆಂಡ್ಸ್ ಮಾರಾಳಿ ಇದರ ಸದಸ್ಯರಿಂದ ಒಟ್ಟುಗೂಡಿಸಿದ ಒಟ್ಟು ರೂ 10,000 ಗಳನ್ನು ಪ್ರೋತ್ಸಾಹ ಧನ ರೂಪದಲ್ಲಿ ನೀಡಲಾಯಿತು. ಮಂಜುನಾಥ್ ಶೆಟ್ಟಿ ಮಾರಾಳಿ, ನಾಗರಾಜ್ ಶೆಟ್ಟಿ ಹರಿಮಕ್ಕಿ, ದೀಪಕ್ ಶೆಟ್ಟಿ ಮಾರಾಳಿ, ಅಭಿಷೇಕ್ ಶೆಟ್ಟಿ ಮಾರಾಳಿ ಕಲ್ಮನೆ ಹಾಗೂ ಪ್ರಭಾಕರ ಆಚಾರ್ಯ, ಶಿಕ್ಷಕರಾದ ವಿಘ್ನೇಶ್ ಕಾಮತ್ ಉಪಸ್ಥಿತರಿದ್ದರು. ನಾಲ್ಕೂರು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅವರು ಮಾತನಾಡಿ ಮಾರಾಳಿ ಫ್ರೆಂಡ್ಸ್ ಕಾರ್ಯವನ್ನು ಶ್ಲಾಘಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!