Saturday, October 17, 2026
Saturday, October 17, 2026

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

ನಾಗಬನದಲ್ಲಿ ಅಪೂರ್ವ ಕಾರ್ಯಕ್ರಮ

Date:

ಉಡುಪಿ, ಏ.26: ಸುಮಾರು ಒಂದು ಸಾವಿರ ವರ್ಷಗಳ ಹಳೆಯ ಶ್ರೀ ನಾಗಬ್ರಹ್ಮಸ್ಥಾನ ಮೂಡುಸಗ್ರಿಯಲ್ಲಿ ಸುಮಾರು 51 ಜಾತಿಯ ವಿವಿಧ ಗಿಡಗಳನ್ನು ಜೀರ್ಣೋದ್ಧಾರಗೊಳ್ಳುತ್ತಿರುವ ನಾಗಬನದಲ್ಲಿ ನಾಗಬ್ರಹ್ಮ ಅಭಿವೃದ್ಧಿ ಸಮಿತಿ ವತಿಯಿಂದ ನಮ್ಮ ಮನೆ ನಮ್ಮ ಮರ ತಂಡದ ಸಹಕಾರದೊಂದಿಗೆ ನೆಡಲಾಯಿತು.

ಇತ್ತೀಚಿಗಿನ ದಿನಗಳಲ್ಲಿ ಕಾಂಕ್ರೀಟೀಕರಣಗೊಳ್ಳುತ್ತಿರುವ ನಾಗಬನಗಳ ಮಧ್ಯೆ ಈ ವಿಶೇಷ ನಾಗಬನ ಎಲ್ಲರಿಗೂ ಮಾದರಿಯಾಗಿದೆ. ಈ ರೀತಿಯ ವಿನೂತನ ಮಾದರಿ ಕಾರ್ಯಕ್ರಮ ಸಂಯೋಜಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಖ್ಯಾತ ಉರಗತಜ್ಞ ಗುರುರಾಜ್ ಸನಿಲ್ ಹೇಳಿದರು.

ಸಮಿತಿಯ ಅಧ್ಯಕ್ಷ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಶ್ರೀನಿವಾಸ, ಸಮಿತಿಯ ಪದಾಧಿಕಾರಿಗಳು, ವಿಜಯ್ ಕೊಡವೂರು, ಕಸಾಪ ಉಡುಪಿ ತಾಲೂಕು ರವಿರಾಜ್ ಹೆಚ್.ಪಿ., ಜನಾರ್ದನ್ ಕೊಡವೂರು, ಮಂಜುಳಾ ಪ್ರಸಾದ್, ಸಂದೀಪ್ ಮಂಜ, ಕಾವ್ಯವಾಣಿ ಕೊಡಗು, ಉದಯ ನಾಯ್ಕ್, ರಾಘವೇಂದ್ರ ಕರ್ವಾಲು ಮುಂತಾದವರು ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!