Thursday, June 18, 2026
Thursday, June 18, 2026

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ ಬಹಿರಂಗ ಹರಾಜು

Date:

ಉಡುಪಿ, ಏ.28: ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನೆಯ ಬಿಲ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ವಂಡಾರು ಗ್ರಾಮದ ಮಾರ್ವಿ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಇದ್ದ ಸ್ಥಿತಿಯಲ್ಲಿಯೇ ಮೇ 14 ರಂದು ಬೆಳಗ್ಗೆ 11.30 ಕ್ಕೆ ಮಾರ್ವಿ ಅಂಗನವಾಡಿ ಕೇಂದ್ರದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹೆಚ್ಚಿನ ವಿವರಗಳಿಗೆ ಹಾಗೂ ಷರತ್ತುಗಳಿಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಬ್ರಹ್ಮಾವರ ದೂ.ಸಂಖ್ಯೆ: 0820-2562244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಪ್ರಕಟಣ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ

ಉಡುಪಿ, ಜೂ.16: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ...

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ, ಜೂ.16: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಜಿಲ್ಲೆ,...

ಗುರುತಿನ ಪುರಾವೆಯಾಗಿ ಮಾತ್ರ ಆಧಾರ್ ಬಳಕೆ- ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ನವದೆಹಲಿ, ಜೂ.16: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ನೀಡಿದ ಆಧಾರ್ ಕಾರ್ಡ್‌ಗಳನ್ನು...

ಜೂ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ- ಸಂವಾದ ಕಾರ್ಯಕ್ರಮ

ಉಡುಪಿ, ಜೂ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ...
error: Content is protected !!