Sunday, May 31, 2026
Sunday, May 31, 2026

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

ಶ್ರೀ ಕೃಷ್ಣ ಮಠ: ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಗೆ ಚಾಲನೆ

Date:

ಉಡುಪಿ, ಏ.29: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಹಾಗೂ ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರುಗಳ ಸಮ್ಮುಖದಲ್ಲಿ ರಥಬೀದಿ ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿಐಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...

ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ

ಉಡುಪಿ, ಮೇ 31: ಉಡುಪಿ ಜಿಲ್ಲಾ ವಕೀಲರ ಸಂಘದಿಂದ ಜೆ.ಎಮ್.ಎಫ್.ಸಿ ನ್ಯಾಯಧೀಶರಾಗಿ...

ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ...
error: Content is protected !!