Saturday, June 20, 2026
Saturday, June 20, 2026

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

ತ್ರಾಸಿ: ಲಾರಿಗೆ ಬಸ್ ಡಿಕ್ಕಿ-ಮೂರು ಮಂದಿ ಸಾವು

Date:

ತ್ರಾಸಿ, ಏ.29: ಪ್ರವಾಸಕ್ಕೆ ಹೊರಟಿದ್ದ ಬಸ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ತ್ರಾಸಿ ಬಳಿ ಬುಧವಾರ ನಡೆದಿದೆ. ಶಿವಮೊಗ್ಗದ ಕಾಲೇಜೊಂದರ ಕಾಲೇಜು ವಿದ್ಯಾರ್ಥಿಗಳು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಢಿಕ್ಕಿ ಹೊಡೆದು ಬಸ್ ಅಲ್ಲೇ ಬದಿಯಲ್ಲಿದ್ದ ಲಾರಿಗೂ ಢಿಕ್ಕಿಯಾಯಿತು ಎನ್ನಲಾಗಿದೆ. ಬಸ್ಸಿನ ಎದುರು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಗಾಯಗೊಂಡವರನ್ನು ಕುಂದಾಪುರದ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ಪರಿಶೀಲನೆ ನಡೆಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

ಉಡುಪಿ, ಜೂ.19: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ...

ಜಲ ಜೀವನ್ ಮಿಷನ್ ಅಡಿಯಲ್ಲಿ 16 ಕೋಟಿ ಮನೆಗಳಿಗೆ ಪೈಪ್ ನೀರಿನ ಸಂಪರ್ಕ ನೀಡಲಾಗಿದೆ: ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್

ಕೋಲ್ಕತ್ತಾ, ಜೂ.18: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಜಲ ಜೀವನ್ ಮಿಷನ್...

ಹಿರಿಯ ಛಾಯಾ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಪ್ರತಿಷ್ಠಿತ ಪಿಪಿಎಸ್ಎ ಗೌರವ

ಉಡುಪಿ, ಜೂ.18: ಹಿರಿಯ ಛಾಯಾಚಿತ್ರ ಪತ್ರಕರ್ತ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ...

ಜಾಗತಿಕ ನಾವೀನ್ಯತೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿ ಭಾರತ: ವಿವಾಟೆಕ್ 2026 ರಲ್ಲಿ ಪ್ರಧಾನಿ ಮೋದಿ ಮಾತು

ಯು.ಬಿ.ಎನ್.ಡಿ., ಜೂ.18: ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾರಿಸ್‌ನಲ್ಲಿ ನಡೆದ ವಿವಾಟೆಕ್...
error: Content is protected !!