Thursday, June 18, 2026
Thursday, June 18, 2026

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

Date:

ಉಡುಪಿ, ಏ.29: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಇವರ ಮೂಲಕ ಎಮ್.ಆರ್.ಪಿ.ಎಲ್ ಮತ್ತು ಕರ್ನಾಟಕ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನ ಸಿ.ಎಸ್.ಆರ್ ಅನುದಾನದಡಿ ಏಪ್ರಿಲ್ 24 ರಂದು ಮಣಿಪಾಲದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳನ್ನು ಹಸ್ತಾಂತರಿಸಲಾಯಿತು.

ಕರ್ನಾಟಕ ಬ್ಯಾಂಕ್‌ನ ಎ.ಜಿ.ಎಮ್ ರಮೇಶ್ ವೈದ್ಯರನ್ನು ಕೃತಜ್ಞತಾ ಪೂರ್ವಕವಾಗಿ ಗೌರವಿಸಲಾಯಿತು. ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ., ಜಿಲ್ಲಾ ಎನ್‌ಫೋರ್ಸ್ ಮೆಂಟ್ ಅಧಿಕಾರಿ ಡಾ.ಶ್ರೀರಾಮ್ ರಾವ್ ಕೆ., ಡಿಪಿಡಿಓ ಡಾ.ಪ್ರಶಾಂತ್ ಭಟ್, ಜಿಲ್ಲಾ ಎನ್.ಸಿ.ಡಿ ಅಧಿಕಾರಿ ಡಾ.ಲತಾ ನಾಯಕ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಬ್ಯಾಂಕ್‌ನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ

ಉಡುಪಿ, ಜೂ.16: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ...

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ, ಜೂ.16: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಜಿಲ್ಲೆ,...

ಗುರುತಿನ ಪುರಾವೆಯಾಗಿ ಮಾತ್ರ ಆಧಾರ್ ಬಳಕೆ- ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೋರಿದ ಸುಪ್ರೀಂ ಕೋರ್ಟ್

ನವದೆಹಲಿ, ಜೂ.16: ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು ನೀಡಿದ ಆಧಾರ್ ಕಾರ್ಡ್‌ಗಳನ್ನು...

ಜೂ.19: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆ- ಸಂವಾದ ಕಾರ್ಯಕ್ರಮ

ಉಡುಪಿ, ಜೂ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ...
error: Content is protected !!