Tuesday, September 29, 2026
Tuesday, September 29, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ

Date:

ಕಾಪು, ಮೇ 1: ಕನ್ನಡ ಚಲನಚಿತ್ರ ಖ್ಯಾತ ಹಿರಿಯ ನಟ ಶಶಿಕುಮಾರ್ ಮೇ 1ರಂದು ಉಚ್ಚಂಗಿ ಸಹಿತ ಮಾರಿಯಮ್ಮನ ಕ್ಷೇತ್ರ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು ಇಲ್ಲಿಗೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ಮಾರಿಯಮ್ಮನ ಸ್ವರ್ಣ ಗದ್ದುಗೆ ಮತ್ತು ವಿವಿಧ ಶೈಲಿಯ ಕಲಾತ್ಮಕ ಕೆತ್ತನೆಗಳನ್ನು ಕಂಡು ಈ ಕೆಲಸವನ್ನೆಲ್ಲ ಕಾಪುವಿನ ಅಮ್ಮ ಮಾಡಿಸಿಕೊಂಡಿದ್ದಾರೆ. ಅವಕಾಶ ಸಿಕ್ಕಾಗ ಮತ್ತೆ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದರು. ದೇವಳದ ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಿ, ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಲಾಯಿತು.

ಮಾತೃ ವೈಭವ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!