Monday, January 20, 2025
Monday, January 20, 2025

ಕ್ಲಿನಿಕ್‌ಗೆಂದು ತೆರಳಿದ ವ್ಯಕ್ತಿ ನಾಪತ್ತೆ

ಕ್ಲಿನಿಕ್‌ಗೆಂದು ತೆರಳಿದ ವ್ಯಕ್ತಿ ನಾಪತ್ತೆ

Date:

ಉಡುಪಿ: ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಕೋಟ್ನಕಟ್ಟೆ ನಿವಾಸಿ ಬಿ. ಪ್ರಕಾಶ್ ಪೈ (67) ಎಂಬ ವ್ಯಕ್ತಿಯು ಜೂನ್ 13 ರಂದು ಬೆಳಗ್ಗೆ 11.30 ರ ಸುಮಾರಿಗೆ ನಗರದ ಸರ್ವೀಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಿನಿಕ್‌ಗೆ ಚಿಕಿತ್ಸೆಗೆಂದು ತೆರಳಿದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸಹಾಯಕ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!