Wednesday, July 22, 2026
Wednesday, July 22, 2026

ಬಿಜೆಪಿ ಗೆಲುವು- ಕಾಪುವಿನಲ್ಲಿ ವಿಜಯೋತ್ಸವ ಆಚರಣೆ

ಬಿಜೆಪಿ ಗೆಲುವು- ಕಾಪುವಿನಲ್ಲಿ ವಿಜಯೋತ್ಸವ ಆಚರಣೆ

Date:

ಕಾಪು, ಮೇ 4: ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಗೆಲುವಿನ ಸಲುವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಇಂದು ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ನಡೆದ ವಿಜಯೋತ್ಸವ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಭಾರತೀಯ ಜನತಾ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಪಕ್ಷದ ವರಿಷ್ಠರು, ಮುಖಂಡಿಗೆ ಅಭಿನಂದನೆ ಸಲ್ಲಿಸಿದರು.

ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಮಾಜಿ ಶಾಸಕರಾದ ಸೋಮಶೇಖರ ರೆಡ್ಡಿ, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಪುರಸಭೆಯ ಸದಸ್ಯರು ವಿವಿಧ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!