Thursday, July 23, 2026
Thursday, July 23, 2026

ಕೂಲಿ ಕಾರ್ಮಿಕನಿಂದ ಅನಾರೋಗ್ಯಕ್ಕೀಡಾದ ಕಾರ್ಮಿಕನಿಗೆ ಆರ್ಥಿಕ ನೆರವು

ಕೂಲಿ ಕಾರ್ಮಿಕನಿಂದ ಅನಾರೋಗ್ಯಕ್ಕೀಡಾದ ಕಾರ್ಮಿಕನಿಗೆ ಆರ್ಥಿಕ ನೆರವು

Date:

ಕೋಟ, ಮೇ 4: ಕಾರ್ಮಿಕ ದಿನಾಚರಣೆ ಅಂಗವಾಗಿ ಕೂಲಿ ಮಾಡಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಹರ್ತಟ್ಟು ಮಂಜುನಾಥ ಪೂಜಾರಿ ಕೋಟದ ಪಂಚವರ್ಣ ಕಛೇರಿಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿರುವಾಗ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಸಾಲಿಗ್ರಾಮದ ಸುರೇಶ್ ಮರಕಾಲ ಇವರಿಗೆ ಆರ್ಥಿಕ ಸಹಾಯಹಸ್ತ ನೀಡಿದರು.

ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ,ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!