Saturday, May 9, 2026
Saturday, May 9, 2026

ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

ಕನಕ ಕವನ ಸ್ಪರ್ಧೆ: ಅರ್ಜಿ ಆಹ್ವಾನ

Date:

ಉಡುಪಿ, ಮೇ.4: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ರಾಜ್ಯ ಮಟ್ಟದ ಕನಕ ಕವನ ಸ್ಪರ್ಧೆ ಏರ್ಪಡಿಸಲು ಉದ್ದೇಶಿಸಿದ್ದು, 18 ರಿಂದ 30 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಭಾಗವಹಿಸುವ ಸ್ಪರ್ಧಿಗಳು ಸ್ವ-ರಚಿತ ಕವನವನ್ನು ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ಮತ್ತು ಕವನವನ್ನು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ, ಕೊರಿಯರ್, ಇ-ಮೇಲ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://kanakadasaresearchcenter.karnataka.gov.in/ ಅಥವಾ ಮೊ.ನಂ: 9743545865 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ "ಫೆಮಿನಾ ಮಿಸ್...

ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

ಸಿದ್ಧಾಪುರ, ಮೇ 8: ಮಕ್ಕಳು ಪ್ರತಿದಿನವೂ ಶ್ರದ್ಧೆ, ದೃಢಸಂಕಲ್ಪ, ಕಾರ್ಯ ತತ್ಪರತೆಯಿಂದ...

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಉಡುಪಿ, ಮೇ 8: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ...

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ...
error: Content is protected !!