Sunday, July 26, 2026
Sunday, July 26, 2026

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಹಸ್ತಾಂತರ

Date:

ಕಾಪು, ಮೇ 5: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಗೂಡ್ಸ್ ವಾಹನ ಮಂಜೂರಾಗಿದ್ದು ಮಂಗಳವಾರ ಕಾಪು ತಾಲೂಕು ಪಂಚಾಯತ್ ಕಟ್ಟಡದ ಬಳಿ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವಿತರಿಸಿದರು. ಸ್ವಾವಲಂಬಿ ಸಾರಥಿ ಯೋಜನೆಯಡಿ ಎರ್ಮಾಳು ಗ್ರಾಮದ ಸುಜೀಂದ್ರ, ಕಟಪಾಡಿ ಏಣಗುಡ್ಡೆ ಗ್ರಾಮದ ಸೂರಜ್ ಅವರಿಗೆ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಗೂಡ್ಸ್ ವಾಹನ ವಿತರಿಸಲಾಯಿತು.

ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಪಂಚಾಯತ್  ಕಾರ್ಯನಿರ್ವಹಣಾ ಅಧಿಕಾರಿಗಳಾದ ವಿಜಯ್ ಕುಮಾರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಶಂಕರ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!