Saturday, June 6, 2026
Saturday, June 6, 2026

ಉಡುಪಿ ನಗರಸಭೆ- ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ ನಗರಸಭೆ- ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Date:

ಉಡುಪಿ, ಮೇ 7: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿಗಳಾದ ಬಿ.ಎ, ಬಿ.ಎಸ್.ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಇತರ ಪದವಿ, ಬಿ.ಎಡ್, ಬಿಪಿಎಡ್, ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ, ಎಂ.ಎಡಿ, ಎಂ.ಪಿ.ಐಡಿ, ಜೆ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ.ಇ, ಎಂ.ಡಿ, ಎಂ.ಎಸ್ ಇತರ ಯಾವುದೇ ಸ್ನಾತಕೋತ್ತರ ಪದವಿ ವಿದಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!