ಉಡುಪಿ, ಮೇ 7: ಉಡುಪಿ ಜಿಲ್ಲೆಯ ಹಲವೆಡೆ ಗುರುವಾರ ಬೆಳಿಗ್ಗೆ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮಣಿಪಾಲ, ಪೆರ್ಡೂರು, ಕಾರ್ಕಳ, ಉಡುಪಿ, ಮಲ್ಪೆ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 9 ರವರೆಗೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.





By
ForthFocus™