Sunday, July 26, 2026
Sunday, July 26, 2026

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳಿಗೆ ಕಸಾಪ ಗೌರವ

Date:

ಉಡುಪಿ, ಮೇ 8: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಐವೈಸಿ ಸಭಾಂಗಣದಲ್ಲಿ ನಡೆದ 16ನೇ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ 54 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ ಡಾ. ಭಾಸ್ಕರಾನಂದ ಕುಮಾರ್, ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!