Sunday, July 5, 2026
Sunday, July 5, 2026

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ: ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಪರ್ಕಳ, ಮೇ 9: ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 23ನೇ ವರ್ಷದ ಕಾರ್ಯಕ್ರಮ ಕಲಾ ಕೌಸ್ತುಭ 17 ಮೇ 2026 ರ ಭಾನುವಾರ ಪರ್ಕಳದ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕೆಳಪರ್ಕಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ಪರ್ಕಳ ಬೂಧರ ಸಂಕೀರ್ಣದ ಮಾಲಕರಾದ ಭೂಧ ಶೆಟ್ಟಿಗಾರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ವೇದಿಕೆಯ ಅಧ್ಯಕ್ಷರಾದ ನಟರಾಜ್ ಪರ್ಕಳ, ಸದಸ್ಯರಾದ ಗಣೇಶ್ ಸಣ್ಣಕ್ಕಿಬೆಟ್ಟು, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಅನಂತರಾಮ ನಾಯಕ್ ಸಣ್ಣಕ್ಕಿಬೆಟ್ಟು, ಗೋಪಿ ಹಿರೇಬೆಟ್ಟು, ಸಂದೀಪ್ ನಾಯ್ಕ್, ಕಬ್ಯಾಡಿ ಕೃಷ್ಣ ನಾಯಕ್ ಸಣ್ಣಕ್ಕಿ ಬೆಟ್ಟು ಸುಧೀರ್ ಕುಮಾರ್ ನಗರಬೆಟ್ಟು, ಸುಧಾಕರ್ ನಾಯಕ ಕಬ್ಯಾಡಿ ಗಣೇಶ್ ಕುಲಾಲ್ ಶ್ರೀನಿವಾಸ್ ನಾಯಕ್ ಚಕ್ರತೀರ್ಥ ಬಸವರಾಜ್ ನಡಿದಾರೆ ರವಿರಾಜ ಆಚಾರ್ಯ ಪರ್ಕಳ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು.6: ಸಾಣೂರಿನಲ್ಲಿ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಸಾಣೂರು, ಜು.5: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೈ...

ಸುಸ್ಥಿರ ನಾಳೆಗಾಗಿ ಜಲ ಮತ್ತು ವಿದ್ಯುತ್ ಸಂರಕ್ಷಣೆ

ಭೂಮಿ ಮತ್ತು ನಮ್ಮ ಭವಿಷ್ಯವನ್ನು ಸುರಕ್ಷಿತವಾಗಿಡಲು ಜಲ ಮತ್ತು ವಿದ್ಯುತ್ನ ಸಂರಕ್ಷಣೆ...

ಗ್ರಾಮ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜು.5: ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಮ ವೃತ್ತದ ಗ್ರಾಮಸಹಾಯಕರ ಹುದ್ದೆಗೆ...
error: Content is protected !!