Sunday, July 26, 2026
Sunday, July 26, 2026

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ

Date:

ಕೊಕ್ಕರ್ಣೆ, ಮೇ 9: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕರ್ಣೆ ಇದರ ಪ್ರಧಾನ ಕಛೇರಿ ಮತ್ತು ಕೊಕ್ಕರ್ಣೆ ಶಾಖೆಯ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ವೇ.ಮೂ.ಬಿ ಸೀತಾರಾಮ ಅಡಿಗ ಹಲುವಳ್ಳಿಯವರ ಪುರೋಹಿತ್ಯದಲ್ಲಿ ಶುಕ್ರವಾರ ನಡೆಯಿತು. ಹಿರಿಯ ಸದಸ್ಯರಾದ ಗಿರೀಶ ಉಡುಪ ಕೋಟಂಬೈಲು, ಹೀರಾ ಶ್ರೀನಿವಾಸ ಹೆಗ್ಡೆ ಕೊಕ್ಕರ್ಣೆ, ಅನಂತಯ್ಯ ಶ್ಯಾನುಭಾಗ್ ಕೊಕ್ಕರ್ಣೆ, ಸಿ.ಎ ರಘುರಾಮ್ ಎಮ್.ಹೆಚ್ ಪಂಚಾಕ್ಷರಿ ಕ್ಯಾಶ್ಯೂಸ್ ಬೈದೆಬೆಟ್ಟು, ಆನಂದ ನಾಯ್ಕ ಗೌರಿಬೆಟ್ಟು ಕೊಕ್ಕರ್ಣೆ, ಆನಂದ ನಾಯ್ಕ ಸಂತೆಕಟ್ಟೆ, ಕೃಷ್ಣ ಪೂಜಾರಿ ಮಾರಾಳಿ ಗರಡಿ ಮತ್ತು ಕೃಷ್ಣ ಕುಲಾಲ ಆವರ್ಸೆ ಶಿಲಾನ್ಯಾಸಗೈದರು.

ಸಂಘದ ಅಧ್ಯಕ್ಷರಾದ ಬಿ ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ ಕರ್ಜೆ ಹಾಗೂ ಉಪಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ವಂಡಾರು, ಎಲ್ಲಾ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿಗಳು, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!