Saturday, October 24, 2026
Saturday, October 24, 2026

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಎನ್.ಡಿ.ಎ ಪ್ರವೇಶ ಪರೀಕ್ಷೆ: ಜ್ಞಾನಸುಧಾ ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

Date:

ಕಾರ್ಕಳ, ಮೇ 9: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಗಣಿತ ನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಅಭಿಷೇಕ್ ಡಿ ಜಿ., ಕೆ. ಎಸ್ ಗಣೇಶ, ಕಾನಿಷ್ಕ್ ಎಸ್. ಅಮೀನ್, ಮೋದಕ್ ಪಿ. ಆರ್., ಎನ್ ಎಸ್ ವಿವೇಕ್, ನಿಧೀಶ್ ಸುದೀಪ್ ಕುಮಾರ್, ರೋಚಕ್ ಪ್ರಮೋದ್ ಬಡಿಗೇರ್, ಸಾಯಿ ರಾಘವೇಂದ್ರ ಬಿ.ಎಸ್., ಶ್ರೀನಿವಾಸ ರೆಡ್ಡಿ ಮೇಟಿ, ವೀರೇಶ್ ಜಗದೀಶ್ ತೇಲಿ ಹಾಗೂ ವಿಶಾಲ್ ತೇರ್ಗಡೆಗೊಂಡಿದ್ದಾರೆ.

ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ ಮೈನ್ ಪರೀಕ್ಷೆಯಲ್ಲಿ 10 ವಿದ್ಯಾರ್ಥಿಗಳು ಬಿ.ಟೆಕ್‌ನಲ್ಲಿ, 6 ವಿದ್ಯಾರ್ಥಿಗಳು ಬಿ.ಆರ್ಕ್ನಲ್ಲಿ, 11 ವಿದ್ಯಾರ್ಥಿಗಳು ಬಿ.ಪ್ಲಾನಿಂಗ್‌ನಲ್ಲಿ 99 ಪರ್ಸಂಟೈಲ್‌ಗಿಂತ ಅಧಿಕ ಅಂಕ ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದು.

ಸಾಧಕರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ ಹಾಗೂ ಬೋಧಕ, ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಪೆರ್ಡೂರು, ಅ.23: ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ...

ದಾರ್ಶನಿಕರ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶ, ಜೀವನ ತತ್ವಗಳನ್ನು ಪ್ರತಿಯೊಬ್ಬರೂ ಪಾಲಿಸಿ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ಅ.23: ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಧಾರ್ಮಿಕ ಬೆಳವಣಿಗೆಗೆ ಶ್ರಮಿಸಿದ...

ಅ.24: ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ, ಅ.23: ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ...
error: Content is protected !!