Tuesday, June 9, 2026
Tuesday, June 9, 2026

ಬ್ರಹ್ಮಾವರ: ಮಜ್ಜಿಗೆ ವಿತರಣೆ

ಬ್ರಹ್ಮಾವರ: ಮಜ್ಜಿಗೆ ವಿತರಣೆ

Date:

ಬ್ರಹ್ಮಾವರ, ಮೇ 9: ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಬೇಸಿಗೆಯಲ್ಲಿ ನಾಗರಿಕರಿಗೆ ತಂಪಾಗಿರಿಸುವ ಉದ್ದೇಶದಿಂದ ಮಜ್ಜಿಗೆ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬ್ರಹ್ಮಾವರ ಎಎಸ್ಐ ಕೃಷ್ಣಪ್ಪ ಕೆ ಉದ್ಘಾಟಿಸಿ ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಕಾರ್ಯದರ್ಶಿ ಶೇಖರ್ ನಾಯ್ಕ್, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್, ಕಾರ್ಯದರ್ಶಿ ಮಿಲ್ಟನ್ ಒಲಿವರ್, ಯುನಿಟ್ ಡೈರೆಕ್ಟರ್ ಸುಂದರ್ ಪೂಜಾರಿ, ಶ್ರೀನಾಥ್ ಕೋಟ, ಪ್ರತಿಭಾ, ವನಜಾಕ್ಷಿ, ಸುಧಾಕರ್ ನಾಯ್ಕ್, ರೋನಾಲ್ಡ್ ಡಯಾಸ್, ಗಾಯತ್ರಿ, ಆರಕ್ಷಕ ಠಾಣೆ ಸಿಬ್ಬಂದಿ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು. ಮಧುಸೂದನ್ ಹೇರೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು ಸುಮಾರು 2,000 ಜನರಿಗೆ ಮಜ್ಜಿಗೆ ವಿತರಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಪ್ಪ ಅಮ್ಮ ಅನಾಥಾಲಯಕ್ಕೆ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

ಕುಂದಾಪುರ, ಜೂ.8: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಪಂಚವರ್ಣ ಸಂಘಟನೆಯ ಹಸಿರು ಹೆಜ್ಜೆ ಯೋಜನೆಗೆ ಚಾಲನೆ

ಕೋಟ, ಜೂ.8: ಪ್ರಸ್ತುತ ತಾಪಮಾನಕ್ಕೆ ಇಡೀ ಮನುಕುಲ ಕಂಗೆಟ್ಟು ಕೂರುವಂತಾಗಿದೆ. ಇದಕ್ಕೆ...

ಬಿಲ್ಲವ ಯುವ ವೇದಿಕೆ ಪಾಂಡೇಶ್ವರ: ನೋಟ್ ಬುಕ್ ವಿತರಣೆ; ಪ್ರತಿಭಾ ಪುರಸ್ಕಾರ

ಕೋಟ, ಜೂ.8: ಸಮುದಾಯದ ಅಭಿವೃದ್ಧಿಗೆ ಒಗ್ಗಟ್ಟು ಬಹುಮುಖ್ಯ ಎಂದು ಪಂಚಾಯತ್ ಅಭಿವೃದ್ಧಿ...

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಏರಿಕೆ

ನವದೆಹಲಿ, ಜೂ.7: ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ....
error: Content is protected !!