Sunday, July 26, 2026
Sunday, July 26, 2026

ಕೊಡವೂರು ‘ಮಹಾರುದ್ರಯಾಗ’ಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಮಂತ್ರಣ

ಕೊಡವೂರು ‘ಮಹಾರುದ್ರಯಾಗ’ಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಮಂತ್ರಣ

Date:

ಬೆಂಗಳೂರು, ಮೇ 10: ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮಹಾ ರುದ್ರಯಾಗ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಲಾಯಿತು.

ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭಾ ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಲಿರುವ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಆರತಿ ಕೃಷ್ಣ ಸಹಿತ ಗಣ್ಯರನ್ನು ಆಹ್ವಾನಿಸಲಾಯಿತು.

ಸೇವಾಕರ್ತರಾದ ​ಪ್ರಸಾದರಾಜ್ ಕಾಂಚನ್, ಮಹಾ ರುದ್ರಯಾಗ ಸಮಿತಿಯ ಪ್ರಧಾನ ಸಂಚಾಲಕರುಗಳಾದ ಕೃಷ್ಣಮೂರ್ತಿ ಆಚಾರ್ಯ, ತಾರನಾಥ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!