Thursday, July 23, 2026
Thursday, July 23, 2026

ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ

Date:

ಕಟಪಾಡಿ, ಮೇ 10: ಲೋಂಬಾಡ್೯ ಮೆಮೊರಿಯಲ್ ಆಸ್ಪತ್ರೆ (ಮಿಷನ್) ವೈದ್ಯಕೀಯ ಪ್ರತಿನಿಧಿಗಳ ಸಂಘ ಜೆಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಇವರ ಆಶ್ರಯದಲ್ಲಿ ಸೈಂಟ್ ಝೆವಿಯರ್ ಫ್ರಾನ್ಸಿಸ್ ಚರ್ಚಿನಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಚರ್ಚಿನ ಸಭಾಂಗಣದಲ್ಲಿ ಭಾನುವಾರ ನಡೆಯಿತು.

ಸೈಂಟ್ ಫ್ರಾನ್ಸಿಸ್ ಝೆವಿಯರ್ ಚರ್ಚಿನ ಧರ್ಮ ಗುರುಗಳಾದ ಅನಿಲ್ ಡಿಸೋಜಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕ್ಯಾಥೋಲಿಕ್ ಸಭಾದ ಒಂಬತ್ತು ವರಾಡೋದ ಅಧ್ಯಕ್ಷರಾದ ಕಿರಣ್ ಲೂಯಿಸ್, ಬ್ರದರ್ ಕೆವಿನ್ ಡಿಸೋಜಾ, ಮಿಷನ್ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಅಭಿನಯ್ ಅಶೋಕ್, ಸಾಮಾನ್ಯ ರೋಗ ತಜ್ಞರಾದ ಡಾ. ವೈಭವ್ ಎಸ್., ಡಾ. ಕೆವಿನ್ ಪಾಂಡ್ಯನ್, ಈ ಎನ್ ಟಿ ತಜ್ಞರಾದ ಡಾ. ರೆಬೆಕ್ಕಾ, ವೈದ್ಯಕೀಯ ಪ್ರತಿನಿಧಿಗಳ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್ ಹಾಗೂ ರಾಘವೇಂದ್ರ ಪ್ರಭು ಕರ್ವಾಲ್, ಮಿಷನ್ ಆಸ್ಪತ್ರೆ, ಪಿಆರ್ ಓ ರೋಹಿ ರತ್ನಾಕರ್, ಉದ್ಯಾವರ ಘಟಕದ ಅಧ್ಯಕ್ಷರಾದ ಸ್ಟೀವನ್ ಲೂವಿಸ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಿಂಥಿಯಾ ಡಿಸಿಲ್ವ, ಸ್ತ್ರೀ ಶಕ್ತಿಕರಣದ ಮುಂದಿನ ಅಧ್ಯಕ್ಷರಾದ ಹಿಲ್ದಾ ಬಾರ್ನಸ್ ಕಾರ್ಯಕ್ರಮ ನಿರೂಪಿಸಿದರು. ಸ್ತ್ರೀ ಶಕ್ತಿಕರಣದ ಹಿಂದಿನ ಸಂಚಾಲಕರಾದ ಅನಿತಾ ಡಿಸೋಜ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!