Monday, July 27, 2026
Monday, July 27, 2026

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ

Date:

ಕಾಪು, ಮೇ 12: ಮೂಳೂರು ಗ್ರಾಮದಲ್ಲಿ ಕಾಪು ಪುರಸಭೆ ವತಿಯಿಂದ ನಿರ್ಮಿಸಲು ಹೊರಟಿರುವ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆ ನಡೆಯಿತು. ಪುರಸಭೆಗೆ ಕೊಳಚೆ ನೀರು ಶುದ್ಧೀಕರಣ ಘಟಕ ಅತ್ಯಗತ್ಯ ಆದರೆ, ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಲಿದ್ದು ಸ್ಥಳೀಯರಿಂದ ವಿರೋಧ ಇರುವುದರಿಂದ ಪರಿಸರ ಸಂಭಂದಿ ಇತರೆ ಸಮಸ್ಯೆ ಎದುರಾಗುವುದರಿಂದ ಇದಕ್ಕೆ ಪರ್ಯಾಯವಾಗಿ ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಅಥವಾ ಬದಲಿ ಸ್ಥಳ ಗುರುತಿಸುವಂತೆ ಸಂಭಂದಿಸಿದ ಅಧಿಕಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೂಚಿಸಿದರು.

ಮೂಳೂರು ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ ಅವರೊಂದಿಗೆ ಶಾಸಕರು ಕಾಪು ತಹಶೀಲ್ದಾರರಾದ ಅಂನತ ಶಂಕರ್ ಹಾಗೂ ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಅವರಿಗೆ ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಮನವಿ ಸಲ್ಲಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!