Saturday, September 12, 2026
Saturday, September 12, 2026

ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

ಕುಡಿಯುವ ನೀರಿನ ಸಮಸ್ಯೆ: ಸಹಾಯವಾಣಿ ಸ್ಥಾಪನೆ

Date:

ಉಡುಪಿ, ಮೇ 12: ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ, ಸಮಸ್ಯೆ ನಿವಾರಣೆ ಕುರಿತು ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆ : 8217075359 ಅನ್ನು ತೆರೆಯಲಾಗಿದ್ದು, ಸಾರ್ವಜನಿಕರು ಈ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!