Wednesday, July 22, 2026
Wednesday, July 22, 2026

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

Date:

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ. ಆನಂದ ಗುರೂಜಿ ಇವರು ಗುರುವಾರ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನ ಪಡೆದರು. ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು. ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!