Saturday, June 6, 2026
Saturday, June 6, 2026

ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಸಮಾರೋಪ ಸಮಾರಂಭ

ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ಸಮಾರೋಪ ಸಮಾರಂಭ

Date:

ಕಾಪು, ಮೇ 17: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ದಿನಾಂಕ 15-05-2026 ರಿಂದ 16-05-2026 ರ ವರೆಗೆ ಕಳತ್ತೂರು ಕುಶಲಶೇಖರ ಶೆಟ್ಟಿ ಸಭಾಂಗಣದಲ್ಲಿ ನಡೆದ ‘ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026’ ಸಮಾರೋಪ ಸಮಾರಂಭ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರಿಸರ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ಪ್ರೊ. ನಿತ್ಯಾನಂದ ವಿ. ಗಾಂವಕರ

ತೆಂಕನಿಡಿಯೂರು, ಜೂ.5: ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು...

ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಲ್ಲಿ ನೈಸರ್ಗಿಕ ಅನಿಲ ಪತ್ತೆ: ಕೇಂದ್ರ ಸಚಿವ ಹರ್ದೀಪ್ ಪುರಿ

ನವದೆಹಲಿ, ಜೂ.5: ಅಂಡಮಾನ್ ದ್ವೀಪಗಳ ಪೂರ್ವ ಕರಾವಳಿಯಿಂದ ಸುಮಾರು 15 ಕಿಲೋಮೀಟರ್...

ಸಂತೆಕಟ್ಟೆ ಅಂಡರ್ ಪಾಸ್ ಪೂರಕ ಕಾಮಗಾರಿ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

ಉಡುಪಿ, ಜೂ.5: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆ ಅಂಡರ್ ಪಾಸ್ ಬಸ್...

ಕಾಪು: ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ

ಕಾಪು, ಜೂ.5: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಾಪು ಬಿಜೆಪಿ...
error: Content is protected !!