Wednesday, July 29, 2026
Wednesday, July 29, 2026

ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ವಾರ್ಷಿಕ ಸಂಚಿಕೆಗೆ ತೃತೀಯ ಬಹುಮಾನ

ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ವಾರ್ಷಿಕ ಸಂಚಿಕೆಗೆ ತೃತೀಯ ಬಹುಮಾನ

Date:

ಉಡುಪಿ, ಮೇ 18: ಉಡುಪಿ 2024-25 ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜು ವಾರ್ಷಿಕ ಸಂಚಿಕೆ ಪ್ರಕಟನೆ ಸ್ಪರ್ಧೆಯ ವರ್ಗ 2 ವಿಭಾಗದಲ್ಲಿ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ಸಾರಥಿ ತೃತೀಯ ಬಹುಮಾನವನ್ನು ಪಡೆದಿದೆ. ಮಂಗಳೂರು ವಿ.ವಿ ಕುಲಪತಿ ಪ್ರೊ. ಪಿ ಎಲ್. ಧರ್ಮರವರಿಂದ ಕಾಲೇಜಿನ ವಾರ್ಷಿಕ ಸಂಚಿಕೆಯ ಪ್ರಾಧ್ಯಾಪಕ ಮಂಡಳಿಯ ಸದಸ್ಯೆ ಕುಮಾರಿ ದೀಪಿಕಾ ಪ್ರಶಸ್ತಿ ಸ್ವೀಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!