ಉಡುಪಿ, ಮೇ 19: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಮೇ 20 ರಿಂದ 23 ರವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ- ಗಾಳಿ ಮಳೆ ಸಾಧ್ಯತೆ
ಉಡುಪಿ, ದಕ್ಷಿಣ ಕನ್ನಡ- ಗಾಳಿ ಮಳೆ ಸಾಧ್ಯತೆ
Date:




By
ForthFocus™