Friday, July 3, 2026
Friday, July 3, 2026

ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಧಾನ ಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Date:

ಉಡುಪಿ, ಮೇ 19: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ ಪಟ್ಟಿಗೆ ಸೇರಿಸಲು ಉಡುಪಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ಬಾಕಿ ಉಳಿದಿರುವ ನಿವೇಶನ ರಹಿತರು ಹಾಗೂ ವಸತಿ ರಹಿತರ ಅರ್ಹತೆ ಹೊಂದಿರುವವರ ಸಮೀಕ್ಷೆ ಕಾರ್ಯದಿಂದ ಬಿಟ್ಟು ಹೋಗಿರುವ ಅರ್ಜಿದಾರರ ಆನ್‌ಲೈನ್ ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದ್ದು, ಅರ್ಹರು ಅಗತ್ಯ ದಾಖಲೆಗಳೊಂದಿಗೆ ಮೇ 29 ರ ಒಳಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಬಹುದಾಗಿದೆ ಎಂದು ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!