Wednesday, July 29, 2026
Wednesday, July 29, 2026

ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಮೇ 19: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು, ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ಜೂ. 17 ಕೊನೆಯ ದಿನ, ಜೂ. 19 ರಂದು ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಜೂ. 25 ರ ವರೆಗೆ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಕೊನೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!