Thursday, May 21, 2026
Thursday, May 21, 2026

ಕೊಡವೂರು ಮಹಾರುದ್ರಯಾಗ: ಗಮನ ಸೆಳೆದ ಉಚಿತ ಬಸ್ ಸೇವೆ

ಕೊಡವೂರು ಮಹಾರುದ್ರಯಾಗ: ಗಮನ ಸೆಳೆದ ಉಚಿತ ಬಸ್ ಸೇವೆ

Date:

ಉಡುಪಿ, ಮೇ 20: ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ ಮಹಾರುದ್ರಯಾಗದ ಪ್ರಯುಕ್ತ ಭಕ್ತರ ಅನುಕೂಲಕ್ಕಾಗಿ ಮಾಡಿದ ಉಚಿತ ಬಸ್ ಸೇವೆ ಗಮನ ಸೆಳೆಯಿತು. ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ಈ ವಿಶೇಷ ಸೇವೆ ಉಡುಪಿ ಹಾಗೂ ಬ್ರಹ್ಮಾವರ ಭಾಗಗಳಿಂದ ಕೊಡವೂರು ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಇದರ ಸದುಪಯೋಗ ಪಡೆದುಕೊಂಡರು. ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಗುಂಪುಗಳಾಗಿ ಬರುವ ಭಕ್ತರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ: ಪ್ರಸಾದರಾಜ್ ಕಾಂಚನ್

ಕೊಡವೂರು, ಮೇ 20: ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ...

ನಗರಾಭಿವೃದ್ಧಿ ಪ್ರಾಧಿಕಾರ ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮ ವಹಿಸಿ: ಯಶ್ಪಾಲ್ ಸುವರ್ಣ ಸೂಚನೆ

ಉಡುಪಿ, ಮೇ 20: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿತ...

ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಮೇ 19: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ...
error: Content is protected !!