Friday, September 11, 2026
Friday, September 11, 2026

ನಗರಸಭೆ: ಸಹಾಯವಾಣಿ ಸ್ಥಾಪನೆ

ನಗರಸಭೆ: ಸಹಾಯವಾಣಿ ಸ್ಥಾಪನೆ

Date:

ಉಡುಪಿ, ಮೇ 21: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆ (ಮಾನ್ಸೂನ್) ಸಂದರ್ಭದಲ್ಲಿ ಸಮರ್ಪಕವಾಗಿ ನಿರ್ವಹಿಸುವ ಬಗ್ಗೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಯಾವುದೇ ತುರ್ತು ಸಂದರ್ಭದಲ್ಲಿ ನಗರಸಭಾ ಕಚೇರಿಯ ಸಹಾಯವಾಣಿ ಸಂಖ್ಯೆ: 0820-2520306 ಅನ್ನು ಸಂಪರ್ಕಿಸಿ, ದೂರನ್ನು ದಾಖಲಿಸಿ, ಪ್ರಸಕ್ತ ಸಾಲಿನ ಮುಂಗಾರು ಮಳೆ ಸಂದರ್ಭವನ್ನು ನಿರ್ವಹಿಸಲು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ.25 ರಿಂದ 27: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ (ಮಿಲೆಟ್ ಫೆಸ್ಟಿವಲ್) ಮತ್ತು ಬೃಹತ್ ಆಹಾರ ಮೇಳ

ಉಡುಪಿ, ಸೆ.11: ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು ಪಲ್ಸ್ ಇವೆಂಟ್ ಇವರಿಂದ...

ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ

ಉಡುಪಿ, ಸೆ.11: ಸರ್ಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ – ಮನೋರೋಗ...

ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ...

ಕ್ರಿಯೇಟಿವ್‌ ಗ್ಲೋಬಲ್‌ ಸ್ಕೂಲ್‌: ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾವಳಿ

ಕಾರ್ಕಳ, ಸೆ.10: ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕಾರ್ಕಳ ತಾಲೂಕು...
error: Content is protected !!