Friday, May 15, 2026
Friday, May 15, 2026

ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲಿಸಲು ಕಂಟ್ರೋಲ್ ರೂಮ್

ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲಿಸಲು ಕಂಟ್ರೋಲ್ ರೂಮ್

Date:

ಉಡುಪಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಚುನಾವಣಾ ವೇಳಾಪಟ್ಟಿಯು ಭಾರತ ಚುನಾವಣಾ ಆಯೋಗದಿಂದ ಪ್ರಕಟಿಸಲಾಗಿದ್ದು, ಜಿಲ್ಲೆಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸದ್ರಿ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯನ್ನು ತಡೆಗಟ್ಟುವ ಸಲುವಾಗಿ ಚುನಾವಣಾ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೂಡಲ್ ಅಧಿಕಾರಿ ಹಾಗೂ ಫ್ಲೈಯಿಂಗ್ ಸ್ಕ್ವಾಡ್ ನ್ನು ನೇಮಕ ಮಾಡಿ ಆದೇಶಿಸಲಾಗಿರುತ್ತದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ದೂರುಗಳನ್ನು ಸಲ್ಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದ್ದು, ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ:0820-2574802 ಗೆ ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಎರಡನೇ ಆವೃತ್ತಿಯ ಎಸ್.ಆರ್.ಎಸ್ ಪ್ರೀಮಿಯರ್ ಲೀಗ್ 2026

ಬಾರಕೂರು, ಮೇ 15: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ...

ಗೋಪಾಲಪುರ ಗರಡಿಮಜಲು ರಸ್ತೆಯ ಬದಿ ನಿರಂತರವಾಗಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳು

ಉಡುಪಿ, ಮೇ 14: ಉಡುಪಿ ಜಿಲ್ಲೆ ಸ್ವಚ್ಛತೆಯಲ್ಲಿ ರಾಜ್ಯಮಟ್ಟದಲ್ಲೇ ಹೆಸರು ಗಳಿಸಿದೆ....

ಶ್ರೀಕೃಷ್ಣ ಮಠಕ್ಕೆ ಆನಂದ ಗುರೂಜಿ ಭೇಟಿ

ಉಡುಪಿ, ಮೇ 14: ಜೀ ಕನ್ನಡ ವಾಹಿನಿಯ ಮಹರ್ಷಿವಾಣಿ ಖ್ಯಾತಿಯ ಡಾ....

ಕಾಳಾವರ ವರದರಾಜ ಕಾಲೇಜು ವಾರ್ಷಿಕೋತ್ಸವ

ಕೋಟೇಶ್ವರ, ಮೇ 14: ದೃಢತೆಯಿಂದ ಕೂಡಿದ ಅವಿರತವಾದ ಪರಿಶ್ರಮ, ತಾಳ್ಮೆ ಮತ್ತು...
error: Content is protected !!