Monday, October 19, 2026
Monday, October 19, 2026

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಮೇ 22: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗಗಳ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!