Monday, October 19, 2026
Monday, October 19, 2026

ಜೂ.8: ತ್ರೈಮಾಸಿಕ ಅಂಚೆ ಅದಾಲತ್

ಜೂ.8: ತ್ರೈಮಾಸಿಕ ಅಂಚೆ ಅದಾಲತ್

Date:

ಉಡುಪಿ, ಮೇ 22: ಅಂಚೆ ಇಲಾಖೆ ವತಿಯಿಂದ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂನ್ 8 ರಂದು ಮಧ್ಯಾಹ್ನ 3.30 ಕ್ಕೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದೆ. ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂನ್ 5 ರ ಮೊದಲು ಅಧೀಕ್ಷಕರಿಗೆ ಕಳುಹಿಸಬಹುದು ಅಥವಾ ಅದಾಲತ್ ನಡೆಯುವ ದಿನದಂದು ಹಾಜರಿದ್ದು, ಸಮಕ್ಷಮ ಚರ್ಚಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಛೇರಿ ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!