Tuesday, October 20, 2026
Tuesday, October 20, 2026

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

Date:

ಉಡುಪಿ, ಮೇ 22: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದಡಿ ಅನುದಾನದ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನಿಗಧಿತ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಲ್ಲಿಸಲು ಮೇ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!