Tuesday, October 20, 2026
Tuesday, October 20, 2026

ಮೇ 25: ಕೊಡವೂರಿನಲ್ಲಿ ನೃತ್ಯ ಶಂಕರ ಸರಣಿಯ 10ನೇ ಸರಣಿ ಕಾರ್ಯಕ್ರಮ

ಮೇ 25: ಕೊಡವೂರಿನಲ್ಲಿ ನೃತ್ಯ ಶಂಕರ ಸರಣಿಯ 10ನೇ ಸರಣಿ ಕಾರ್ಯಕ್ರಮ

Date:

ಕೊಡವೂರು, ಮೇ 23: ನೃತ್ಯನಿಕೇತನ ಕೊಡವೂರು ಮತ್ತು ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಜಂಟಿಯಾಗಿ ಆಯೋಜಿಸುತ್ತಿರುವ ಪಾಕ್ಷಿಕ ಸಮೂಹ ನೃತ್ಯಸರಣಿ ನೃತ್ಯಶಂಕರ ಸರಣಿಯ ಹತ್ತನೇ ಸರಣಿ ಕಾರ್ಯಕ್ರಮ 25 ಮೇ 2026 ರಂದು ಸಂಜೆ 6-25 ಕ್ಕೆ ನಡೆಯಲಿದೆ. ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಅಂಡ್ ಕಲ್ಚರ್ (ರಿ) ಪುತ್ತೂರು ಇದರ ವಿದ್ಯಾರ್ಥಿಗಳಿಂದ ಸಂಸ್ಥೆಯ
ನಿರ್ದೇಶಕರಾದ ವಿದುಷಿ ಕಲಾಶ್ರೀ ವಿದುಷಿ ನಯನ ವಿ ರೈ ಮತ್ತು ವಿದುಷಿ ಸ್ವಸ್ತಿಕ ಆರ್ ಶೆಟ್ಟಿ ಯವರ ನಿರ್ದೇಶನದಲ್ಲಿ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!