Saturday, July 25, 2026
Saturday, July 25, 2026

ಉಡುಪಿ: ಹಲವೆಡೆ ಧಾರಾಕಾರ ಮಳೆ; ಕೈಕೊಟ್ಟ ವಿದ್ಯುತ್

ಉಡುಪಿ: ಹಲವೆಡೆ ಧಾರಾಕಾರ ಮಳೆ; ಕೈಕೊಟ್ಟ ವಿದ್ಯುತ್

Date:

ಉಡುಪಿ, ಮೇ 24: ಜಿಲ್ಲೆಯ ಜಲವೆಡೆ ಶನಿವಾರ ತಡರಾತ್ರಿ ಭಾನುವಾರ ಮುಂಜಾನೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಗಾಳಿಯ ಅಬ್ಬರವೂ ಇದ್ದ ಕಾರಣ ಕೆಲವೆಡೆ ಮರಗಳು ರಸ್ತೆಗುರುಳಿವೆ. ಹಲವೆಡೆ ವಿದ್ಯುತ್ ಕೈಕೊಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುತ್ತಿರುವ ಕಾರಣ ತಾಪಮಾನದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಶನಿವಾರ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿತ್ತು.

ಭಾನುವಾರ ಬೆಳಿಗ್ಗೆ ಉಪಗ್ರಹ ತೆಗೆದ ಚಿತ್ರ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!