Sunday, October 18, 2026
Sunday, October 18, 2026

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ

Date:

ಉಡುಪಿ, ಮೇ 25: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಗರ್ಭಿಣಿ ಮಹಿಳೆಯರ, ಬಾಣಂತಿಯರ, ರೋಗಿಗಳ ಕುಶಲೋಪರಿ ವಿಚಾರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಅನುರಾಧ ಬಿ ಹಾದಿಮನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ. ಅಶೋಕ್ ಹೆಚ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!