Saturday, September 5, 2026
Saturday, September 5, 2026

ಶ್ರೀ ಕೃಷ್ಣ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ

ಶ್ರೀ ಕೃಷ್ಣ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ

Date:

ಉಡುಪಿ, ಮೇ 27: ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇವರು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಿದರು. ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!