Monday, August 31, 2026
Monday, August 31, 2026

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಚಿತ್ರಕಲಾ ಸ್ಪರ್ಧೆ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಚಿತ್ರಕಲಾ ಸ್ಪರ್ಧೆ

Date:

ಉಡುಪಿ, ಮೇ 28: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ಉಡುಪಿ ಇವರ ವತಿಯಿಂದ ವಿಶ್ವ ಪರಿಸರ ದಿನಾಚರಣೆ – 2026 ರ ಅಂಗವಾಗಿ ಜೂನ್ 2 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಣಿಪಾಲದ ಶಿವಳ್ಳಿ ಗ್ರಾಮದ ವಿದ್ಯಾನಗರ ಜ್ಞಾನಸುಧಾ ಪಿಯು ಕಾಲೇಜಿನಲ್ಲಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಕ.ರಾ.ಮಾ.ನಿ.ಮಂಡಳಿಯ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಉಡುಪಿ, ಆ.30: ವಿಶ್ವವೇ ಕಂಡ ಅತ್ಯದ್ಭುತ ಕ್ರೀಡಾಪಟು, ಹಾಕಿ ದಂತಕಥೆ ಮೇಜರ್...

ಕೆಂಜೂರು ಆಯುಷ್ಮಾನ್ ಆರೋಗ್ಯ ಕೇಂದ್ರ ಕಾಮಗಾರಿಗೆ ಶಿಲಾನ್ಯಾಸ

ಬ್ರಹ್ಮಾವರ, ಆ.30: ಕಳ್ತೂರು ಗ್ರಾಮ ಪಂಚಾಯತ್ ಕೆಂಜೂರಿನಲ್ಲಿ ಸುಮಾರು 65 ಲಕ್ಷ...

ಎಸ್.ಐ.ಆರ್ ಪರಿಶೀಲನಾ ಸಭೆ ಮತ್ತು ಬಿ.ಎಲ್.ಎ-2 ಕಾರ್ಯಗಾರ

ಕಾಪು, ಆ.30: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಎಸ್.ಐ.ಆರ್...

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು, ಆ.30: ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಸಭಾಂಗಣದಲ್ಲಿ...
error: Content is protected !!