Thursday, July 23, 2026
Thursday, July 23, 2026

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಮೇ 29: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್
https://shp.karnataka.gov.in/bcwdನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!