Tuesday, September 29, 2026
Tuesday, September 29, 2026

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ

Date:

ಉಡುಪಿ, ಮೇ 30: ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000 ವಿದ್ಯಾರ್ಥಿಗಳಿಗೆ ಜೂನ್ 1 ಶಾಲಾ ಪುನರಾರಂಭದಂದು ತಮ್ಮ ಪುಷ್ಟಾನಂದ ಫೌಂಡೇಶನ್ ವತಿಯಿಂದ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಪುಷ್ಪಾನಂದ ಫೌಂಡೇಶನ್ ವತಿಯಿಂದ ಜೂನ್ 1 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಾಲಾ ಪುನರಾರಂಭದ ಅಂಗವಾಗಿ ಉಡುಪಿ ಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾಗುವಂತೆ ಮನವಿ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!