Friday, October 2, 2026
Friday, October 2, 2026

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

Date:

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು ಬೆಳಿಗ್ಗೆ 10.30 ರಿಂದ 12.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದ್ದು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:- 0820-25612 ಸಂಪರ್ಕಿಸುವಂತೆ ಮೆಸ್ಕಾಂ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ- ದಶಮಾನೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ, ಅ.2: ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ನಿಯಮಿತ, ಉಡುಪಿ...

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ

ಬೆಂಗಳೂರು, ಅ.2: ಮಹಾತ್ಮ ಗಾಂಧಿ ಜಯಂತಿಯ ಅಂಗವಾಗಿ ಬೆಂಗಳೂರಿನ ಗಾಂಧಿ ಭವನದಲ್ಲಿ...

ಏಷ್ಯನ್ ಗೇಮ್ಸ್: ಭಾರತದ ಒಟ್ಟು ಪದಕಗಳ ಸಂಖ್ಯೆ 76ಕ್ಕೆ ಏರಿಕೆ; ಪದಕ ಪಟ್ಟಿಯಲ್ಲಿ ಐದನೇ ಸ್ಥಾನ

ಯು.ಬಿ.ಎನ್.ಡಿ., ಅ.2: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಪದಕ...
error: Content is protected !!