Saturday, August 29, 2026
Saturday, August 29, 2026

ನೆನಪಿನ ತೋರಣ ಕೃತಿ ಬಿಡುಗಡೆ

ನೆನಪಿನ ತೋರಣ ಕೃತಿ ಬಿಡುಗಡೆ

Date:

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ ಲಕ್ಷ್ಮೀನಾರಾಯಣ ಭಟ್ ರವರು ಬರೆದ ಅವರ ಬದುಕಿನ ‘ನೆನಪಿನ ತೋರಣ’ ಕೃತಿಯನ್ನು ಅವರ ಭೀಮರಥೀ ಶಾಂತಿಯ ಸಂದರ್ಭದಲ್ಲಿ ವೇದಮೂರ್ತಿ ಕಂಬಳಕಟ್ಟ ರಾಧಾಕೃಷ್ಣ ಉಪಾಧ್ಯ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಬಿಡುಗಡೆಗೊಳಿಸಿದರು.

ಕೃತಿಯ ಸಂಪಾದಕಿ ಪೂರ್ಣಿಮಾ ಜನಾರ್ದನ್, ಮುದ್ರಿಸಿದ ಜನಾರ್ದನ ಕೊಡವೂರು, ರಮಾ ಲಕ್ಷ್ಮಿನಾರಾಯಣ ಭಟ್, ಪ್ರಸಾದ್ ಭಟ್, ಪ್ರಸನ್ನ ಕೊಡವೂರು, ಭಾರತೀ, ರಾಜಶ್ರೀ, ಶ್ರೀವತ್ಸ, ಹಿರಣ್ಮಯಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!